By: Oneindia Kannada Video Team
Published : April 14, 2017, 05:39

ಮಹಿಳೆಯರಿಗೆ ನರೇಂದ್ರ ಮೋದಿ ಕಡೆಯಿಂದ ಒಂದು ಒಳ್ಳೆ ಗಿಫ್ಟ್

Subscribe to Oneindia Kannada

ಸ್ತ್ರೀ ಸಬಲೀಕರಣದ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಮದುವೆಯಾದ ಮಾತ್ರಕ್ಕೆ ಮಹಿಳೆಯರು ತಮ್ಮ ಪಾಸ್ ಪೋರ್ಟ್ ನಲ್ಲಿ ಹೆಸರು ಬದಲಾಯಿಸಬೇಕಿಲ್ಲ ಎಂದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!