By : Oneindia Kannada Video Team
Published : April 22, 2017, 05:32

ಮೋದಿ ಸುತ್ತ ಇರುವ ಭದ್ರತೆಯನ್ನ ತೆಗೀಬೇಕು ಎಂದ ಬಸವರಾಯ ರೆಡ್ಡಿ

ಫ್ರಧಾನಿ ನರೇಂದ್ರ ಮೋದಿ ತಮ್ಮ ಸುತ್ತಲಿನ ಭದ್ರತೆಯನ್ನು ತೆಗೆದು ಹಾಕಲಿ ಎಂದು ಉನ್ನತ ಶಿಕ್ಷಣ ಸಚಿವ ಬಸವಾಜ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ. ಈ ಸಂದರ್ಭ ಪ್ರಧಾನಿ ಜೀವಕ್ಕೆ ಬೆದರಿಕೆ ಇದೆಯಲ್ಲಾ ಎಂದು ಪ್ರಶ್ನೆ ಕೇಳಿದಾಗ. "ಅದಿಕ್ಕೆ? ಸಾಯಲಿ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!