By: Oneindia Kannada Video Team
Published : June 19, 2017, 05:29

ರಾಹುಲ್ ಗಾಂಧಿಯವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ನರೇಂದ್ರ ಮೋದಿ

Subscribe to Oneindia Kannada

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ (ಜೂನ್ 19) 47ನೇ ಮುಂಗಾರಿಗೆ ಕಾಲಿರಿಸಿದ್ದಾರೆ. ಸ್ವದೇಶ ಬಿಟ್ಟು ವಿದೇಶಕ್ಕೆ ಹಾರಿರುವ ಕಾಂಗ್ರೆಸ್ ಯುವರಾಜ ರಾಹುಲ್ ರನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಸಂಭ್ರಮಾಚರಣೆಯಲ್ಲಿರುವ ರಾಹುಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕೂಡಾ ವಿಶ್ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!