By : Oneindia Kannada Video Team
Published : March 20, 2018, 04:03

ನರೇಂದ್ರ ಮೋದಿಜೀ, ಜನರ ಶ್ರಮಕ್ಕೆ ಅವಮಾನ ಮಾಡೋದು ನಿಲ್ಲಿಸಿ ಅಂದ್ರು ರಾಹುಲ್

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕರಾವಳಿ ಜಿಲ್ಲೆಯಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ಪಡುಬಿದ್ರಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!