By: Oneindia Kannada Video Team
Published : August 07, 2017, 06:09

ಜಯನಗರದ ನವರತನ್ ಜ್ಯುವೆಲ್ಲರ್ಸ್ ಉದ್ಘಾಟಿಸಿದ ಯಶ್ ದಂಪತಿ

Subscribe to Oneindia Kannada

ಸಿಲಿಕಾನ್ ಸಿಟಿಯ ಆಭರಣ ಪ್ರಿಯರಿಗೆ ಒಂದು ಸಂತಸದ ಸುದ್ದಿ ಇಲ್ಲಿದೆ. ಕಳೆದ ಹಲವಾರು ದಶಕಗಳಿಂದ ಬೆಂಗಳೂರು ನಗರದಲ್ಲಿ ಮನೆ ಮಾತಾಗಿರುವ ನವರತನ್ ಜ್ಯುವೆಲ್ಲರ್ಸ್ ಇದೀಗ ಜಯನಗರದಲ್ಲೂ ತನ್ನ ಹೊಸ ಮಳಿಗೆಗಯನ್ನು ಆರಂಭಿಸಿದೆ. ಕನ್ನಡ ಚಿತ್ರರಂಗದ ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕ ಪಂಡಿತ್ ಅವರು ನವರತನ್ ಜ್ಯುವೆಲ್ಲರ್ಸ್ ಮಳಿಗೆಯನ್ನು ಉದ್ಘಾಟಿಸಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!