By : Oneindia Kannada Video Team
Published : March 12, 2018, 06:18

ನವಾಜ್ ಷರೀಫ್ ಗೆ ಲಾಹೋರ್ ನಲ್ಲಿ ಬೂಟೇಟಿನ ಸ್ವಾಗತ

ಲಾಹೋರ್ ನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ವ್ಯಕ್ತಿಯೊಬ್ಬ ಶೂ ಎಸೆದ ದೃಶ್ಯವೊಂದು ಇದೀಗ ವೈರಲ್ ಆಗಿದೆ. ಕೆಲವು ಮತಾಂಧರು ಈ ಕೆಲಸ ಮಾಡಿದ್ದಾರೆಂದು ಹೇಳಲಾಗಿದ್ದು, ಈ ಘಟನೆಗೂ ಒಂದು ದಿನ ಮೊದಲು ಪಾಕ್ ವಿದೇಶಾಂಗ ವ್ಯವಹಾರಗಳ ಸಚಿವ ಖ್ವಾಜಾ ಆಸಿಫ್ ಅವರ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!