NEET UG 2026: ನೀಟ್ ರಿ ಎಕ್ಸಾಂ ಡೇಟ್ ಬಗ್ಗೆ ಬಿಗ್ ಅಪ್ಡೇಟ್, ಮಹತ್ವದ ಮಾಹಿತಿ ನೀಡಿದ NTA
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಮೇ 3 ರಂದು ನಡೆದಿದ್ದ NEET UG 2026 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಂಗಳವಾರ ರದ್ದುಗೊಳಿಸಿದೆ ಮತ್ತು ಪರೀಕ್ಷೆಯನ್ನು ಮತ್ತೆ ನಡೆಸಲಾಗುವುದು ಎಂದು ಘೋಷಿಸಿದೆ.ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ.
Video Published On: Wednesday, May 13, 2026, 01:33 [IST]


Click it and Unblock the Notifications