ಸ್ಮಿತ್ ಮಚ್ಚರ್ಗೆ ಇಸ್ರೇಲ್ನಲ್ಲಿ ವಿಶೇಷ ಗೌರವ | ನೆತನ್ಯಾಹು ಕೊತೆ ಸ್ಮಿತ್ ಮಾತು ವೈರಲ್
ಸ್ಮಿತ್ ಮಚ್ಚರ್ ಅವರನ್ನು ಉದ್ದೇಶಿಸಿ ಮಾತನಾಡಿದ ನೆತನ್ಯಾಹು, ಭಾರತ ಮತ್ತು ಇಸ್ರೇಲ್ ಮಾತ್ರವಲ್ಲ, ಇಡೀ ಜಗತ್ತಿನ ಪಾಲಿಗೆ ಅವರು ಹೀರೋ ಎಂದು ಶ್ಲಾಘಿಸಿದ್ದಾರೆ. ಮುಂದಿನ ಮೇ ತಿಂಗಳ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸ್ಮಿತ್ ಮತ್ತು ಪ್ರಧಾನಿ ಮೋದಿ ಅವರನ್ನು ಗೌರವಿಸುವ ಆಶಯವನ್ನೂ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಸ್ಮಿತ್ ಅವರನ್ನು ಅತಿಥಿಯಾಗಿ ಆಹ್ವಾನಿಸಿರುವ ನೆತನ್ಯಾಹು, ಸಮಾರಂಭದಲ್ಲಿ ಗೌರವ ಜ್ಯೋತಿ ಬೆಳಗಿಸುವಂತೆ ಮನವಿ ಮಾಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಇದೇ ಕಾರ್ಯಕ್ರಮಕ್ಕೆ ಆಹ್ವಾನ ನೀಡುವುದಾಗಿ ಅವರು ತಿಳಿಸಿದ್ದಾರೆ.
Video Published On: Monday, Oct 05, 2026, 11:19 [IST]


Click it and Unblock the Notifications
