ಹಾರ್ಡ್‌ಕೋರ್ ಮೋದಿ ಅಭಿಮಾನಿಗಳ ಹೊಸ ಜೋಶ್? ಹೆಗಡೆ ರೀಎಂಟ್ರಿ… ರಾಜಕೀಯದಲ್ಲಿ ಹೊಸ ಟ್ವಿಸ್ಟ್
ಸಾರ್ವಜನಿಕವಾಗಿ ಮೌನಕ್ಕೆ ಶರಣಾಗಿದ್ದ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ಭಟ್ಕಳದ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡರು. ನಗರದ ಹಳೆ ಬಸ್ ನಿಲ್ದಾಣದ ಬಳಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಭಾಗವಹಿಸಿ ಅವರು ತಮ್ಮ ಎಂದಿನ ಶೈಲಿಯಲ್ಲೇ ಘರ್ಜಿಸಿದ್ದಾರೆ.
Video Published On: Wednesday, Mar 11, 2026, 03:19 [IST]


Click it and Unblock the Notifications