By: Oneindia Kannada Video Team
Published : March 01, 2017, 05:01

ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸೂಕ್ತ ಭದ್ರತೆ ಒದಗಿಸಲಾಗಿದೆ

Subscribe to Oneindia Kannada

ದ್ವಿತೀಯ ಪಿಯುಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ‌ ಪ್ರಕರಣದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಕ್ಕೆ ಸಾಕಷ್ಟು ಮುಜುಗರ ಉಂಟು ಮಾಡಿತ್ತು. ಹಾಗಾಗಿ ಇದೀಗ ರಾಜ್ಯ ಪದವಿ ಪೂರ್ಣ ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆಗಳ ಸಂಗ್ರಹಣೆಗೆ ಇನ್ನಷ್ಟು ಭದ್ರತಾ ವ್ಯವಸ್ಥೆಯನ್ನ ಕಲ್ಪಿಸಲಾಗಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!