CM ವಿಜಯ್-ಸಂಗೀತಾ ಡಿವೋರ್ಸ್ ಕೇಸ್ ವಿಚಾರಣೆ ಮುಂದೂಡಿಕೆಯಾಗಿದ್ದು ಯಾಕೆ?
ವಿಜಯ್ ಹಾಗೂ ಪತ್ನಿ ಸಂಗೀತಾ ಸೊರ್ನಲಿಂಗಂ ಅವರ ವಿಚ್ಛೇದನ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಇಂದು ಎಲ್ಲರ ನಿರೀಕ್ಷೆ ನಡುವೆ ನಡೆದ ವಿಚಾರಣೆಯಲ್ಲಿ ನ್ಯಾಯಾಲಯ, ಪ್ರಕರಣವನ್ನು ಆಗಸ್ಟ್ 7ಕ್ಕೆ ಮುಂದೂಡಿದ್ದು, ಪ್ರಕರಣದ ಮುಂದಿನ ಹಂತದ ಬಗ್ಗೆ ಹೊಸ ಕುತೂಹಲ ಮೂಡಿಸಿದೆ.
Video Published On: Monday, Jun 15, 2026, 06:57 [IST]


Click it and Unblock the Notifications