ಉದ್ದೇಶಪೂರ್ವಕವಾಗಿ ಒಳಗೆ ಹಾಕ್ಸಿರೋ ವ್ಯಕ್ತಿ ಬಗ್ಗೆ ಈಗ ಯಾರೂ ಮಾತಾಡ್ತಿಲ್ಲ! ನಿಖಿಲ್ ಕುಮಾರಸ್ವಾಮಿ

Nikhil Kumaraswamy Meets JDS-BJP Workers Arrested in Chikkaballapur Incident

ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಗಲಾಟೆ ಮತ್ತು ಶಾಸಕ ಪ್ರದೀಪ್ ಈಶ್ವರ್‌ರತ್ತ ಚಪಲ್ಲಿ ಎಸೆದ ಪ್ರಕರಣದಲ್ಲಿ ಬಂಧಿತರಾಗಿ ಜಿಲ್ಲಾ ಕಾರಾಗೃಹದಲ್ಲಿರುವ 9 ಮಂದಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಭೇಟಿ ಮಾಡಿದರು. ನಂತರ ಅವರ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಶೀಘ್ರದಲ್ಲಿಯೇ ಅವರನ್ನು ಜೈಲಿನಿಂದ ಹೊರಗೆ ಕರೆ ತರುವುದಾಗಿ ಭರವಸೆ ನೀಡಿದರು.

Video Published On: Monday, Jun 29, 2026, 06:16 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+