ಇದು ಅಭಿವೃದ್ಧಿಯಲ್ಲ, ವಿನಾಶ!’ ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ.ಅವರ ಎದೆಯ ಮೇಲೆ ಮರಣ ಶಾಸನ ಬರೆಯುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದರು.ಕಡಿಮೆ ಜಮೀನು ಹೊಂದಿರುವ ರೈತರು ಅಲ್ಲಿ ಹೈನುಗಾರಿಕೆ, ತೋಟಗಾರಿಕೆ ಮಾಡಿ ಬದುಕುತ್ತಿದ್ದಾರೆ. ಆದರೆ ಲಕ್ಷಾಂತರ ಗಿಡ ಮರಗಳನ್ನು ಕಡಿದು ಸರ್ಕಾರ ಪರಿಸರ ಹಾನಿ ಮಾಡುತ್ತಿದೆ. ಇದು ಅಭಿವೃದ್ಧಿಯಲ್ಲ, ಇದು ವಿನಾಶ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
Video Published On: Tuesday, Jul 14, 2026, 11:40 [IST]


Click it and Unblock the Notifications