ಹೆಸರಿನಲ್ಲಿ ಅಹಿಂಸೆ, ಮಾತಿನಲ್ಲಿ ಕನ್ನಡಿಗರಿಗೆ ಹಿಂಸೆ: ನಟ ಚೇತನ್ ಗೆ ನಿಖಿಲ್ ತಿರುಗೇಟು!
ಅಣ್ಣಾವ್ರ ಹೆಸರು ಹೇಳಲು ಯೋಗ್ಯರಲ್ಲ ಎಂಬ ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಚೇತನ್, ಚುನಾವಣೆಯಲ್ಲಿ ಮೂರು ಬಾರಿ ಸೋತವರಿಗೆ ಯೋಗ್ಯತೆ ಇದೆಯಾ? ಎಂದು ಕೇಳಿದ್ದರು.ಇದಕ್ಕೆ ಇದೀಗ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
Video Published On: Wednesday, Apr 29, 2026, 02:51 [IST]


Click it and Unblock the Notifications