• search
  • Live TV
By : Oneindia Video Kannada Team
Published : February 01, 2019, 10:52
Duration : 01:22

Union Budget 2019 : ಭಾರತಕ್ಕೆ ವಂಚಿಸಿದವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ: ಜೇಟ್ಲಿ..!

ಅಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣದ ಆರೋಪಿಗಳಿಬ್ಬರನ್ನು ಭಾರತಕ್ಕೆ ಗಡಿಪಾರು ಮಾಡಿದ್ದಕ್ಕಾಗಿ ಮೋದಿ ಸರ್ಕಾರವನ್ನು ಶ್ಲಾಘಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, ಭಾರತಕ್ಕೆ ಮೋಸ ಮಾಡುವವರು ಜಗತ್ತಿನ ಯಾವುದೇ ಮೂಲೆಯಲ್ಲಿಯೂ ಅಡಗಿಕೊಳ್ಳಲು ಮತ್ತು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!