By: Oneindia Kannada Video Team
Published : March 14, 2017, 01:19

ದ್ವಿತೀಯ ಪಿಯು ಪರೀಕ್ಷೆ ಮುಗಿಯೋವರೆಗೂ ಪವರ್ ಕಟ್ ಇಲ್ಲ, ಬೆಸ್ಕಾಂ ಸ್ಪಷ್ಟನೆ

Subscribe to Oneindia Kannada

ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಯುವವರೆಗೂ ವಿದ್ಯುತ್ ಕಡಿತ ಮಾಡದೇ ಇರೋ ಹಾಗೆ ಬೆಸ್ಕಾಂ ನಿರ್ಧರಿಸಿದೆ. ಮಾ.27ರವರೆಗೆ ಪಿಯು ಪರೀಕ್ಷೆ ನಡೆಯಲಿದ್ದು, ಅಲ್ಲಿಯವರೆಗೂ ಬೆಂಗಳೂರು ನಗರದಲ್ಲಿ ವಿದ್ಯುತ್ ಕಡಿತ ಮಾಡದೇ ಇರಲು ಬೆಸ್ಕಾಂ ನಿರ್ಧರಿಸಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!