By : Oneindia Kannada Video Team
Published : February 20, 2018, 12:09

ಫೆಬ್ರವರಿ 21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ

ಬನಶಂಕರಿ ಎಂಯುಎಸ್ಎಸ್ ಹಾಗೂ ಎಫ್ 20 ಫೀಡರ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫೆ.21 ರಂದು ಬನಶಂಕರಿ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!