By: Oneindia Kannada Video Team
Published : March 03, 2017, 06:13

ಮೇ ಅಂತ್ಯದವರೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ

Subscribe to Oneindia Kannada

ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದರೂ ಬೆಂಗಳೂರು ನಗರಕ್ಕೆ ಮೇ ತಿಂಗಳ ಅಂತ್ಯದವರೆಗೆ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!