ರಾಹುಲ್ ಗಾಂಧಿ ಬಗ್ಗೆ ಮುಲಾಜಿಲ್ಲದೇ ಶಾಕಿಂಗ್ ಸ್ಟೇಟ್ಮೆಂಟ್ ಕೊಟ್ಟ ಕೆಎನ್ ರಾಜಣ್ಣ
ಸಿಎಂ ಸಿದ್ದರಾಮಯ್ಯ ಪರವಾಗಿ ಧ್ವನಿ ಎತ್ತಿದ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಸ್ಥಾನದಿಂದ ಉಚ್ಛಾಟನೆಗೊಂಡಿರುವ ಕೆಎನ್ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ಹೊರಹಾಕಿದರು.
Video Published On: Thursday, Apr 16, 2026, 04:08 [IST]


Click it and Unblock the Notifications