ಕ್ಷೇತ್ರ ಪುನರ್ ವಿಂಗಡಣೆ: ದಕ್ಷಿಣಕ್ಕೆ ಅನ್ಯಾಯ ಆಗಲ್ಲ, ಇದು ಗ್ಯಾರಂಟಿ: ಮೋದಿ ಭರವಸೆ
ಭಾರೀ ಕುತೂಹಲ ಮೂಡಿಸಿದ್ದ ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆಗೆ ವೇದಿಕೆಯಾಗಿರುವ ಲೋಕಸಭೆ ವಿಶೇಷ ಅಧಿವೇಶನದಲ್ಲಿ ಆ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಕ್ಷೇತ್ರಗಳ ಪುನರ್‌ವಿಂಗಡಣೆಯಿಂದ ದಕ್ಷಿಣ ಸೇರಿದಂತೆ ಯಾವ ರಾಜ್ಯಗಳಿಗೂ ಅನ್ಯಾಯ ಆಗುವುದಿಲ್ಲ’ ಎಂಬ ಭರವಸೆ ನೀಡಿದ್ದಾರೆ.
Video Published On: Friday, Apr 17, 2026, 12:56 [IST]


Click it and Unblock the Notifications