By : Oneindia Kannada Video Team
Published : April 04, 2017, 02:36

ಏಪ್ರಿಲ್ 6, 2017ರಂದು ಬ್ಯಾಂಕ್ ವ್ಯವಹಾರ ರಹಿತ ದಿನಾಚರಣೆ

ಜನರ ಅವಲಂಬನೆ ಹಾಗೂ ಅಸಹಾಯಕತೆಗಳ ಮೇಲೆ ಸವಾರಿ ಮಾಡುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಗೆ ಬುದ್ಧಿ ಕಲಿಸಬೇಕೆಂದು ಆರೋಪಿಸಿ, ಇದೇ ತಿಂಗಳ 6ರಂದು ಬ್ಯಾಂಕಿಂಗ್ ರಹಿತ ದಿನವನ್ನಾಗಿ ಆಚರಿಸಬೇಕೆಂದು ಕರೆ ನೀಡಿರುವ ಸಂದೇಶವೊಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದ್ದು, ಈ ವಿಚಾರ ದಿನೇ ದಿನೇ ಕಾವು ಪಡೆದುಕೊಳ್ಳುತ್ತಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!