ಸಿಎಂ ಡಿಕೆ ಶಿವಕುಮಾರ್ ಬಗ್ಗೆ ನೊಣವಿನಕೆರೆ ಕಾಡಸಿದ್ದೇಶ್ವರ ಶ್ರೀ ಭವಿಷ್ಯ! ಹೇಳಿದ್ದೇನು?
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ (DK Shivakumar) ಅವರು ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬುದು ಬಹುತೇಕ ಫಿಕ್ಸ್ ಆಗಿದ್ದು, ಈ ಬಗ್ಗೆ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಡಾ. ಕರಿವೃಷಭ ಶಿವಯೋಗಿಶ್ವರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
Video Published On: Friday, May 29, 2026, 12:56 [IST]


Click it and Unblock the Notifications