By: Oneindia Kannada Video Team
Published : March 01, 2017, 05:44

ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆ ಏರಿಕೆಯಾಗಿದೆ

Subscribe to Oneindia Kannada

ಸಬ್ಸಿಡಿರಹಿತ ಅಡುಗೆ ಅನಿಲದ ಸಿಲಿಂಡರ್ ಬೆಲೆ 86 ರುಪಾಯಿ ಏರಿಸಲಾಗಿದೆ. ತೈಲ ಹಾಗೂ ಅನಿಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗಿರುವ ಕಾರಣ ಬೆಲೆಯನ್ನು ಏರಿಸಲಾಗಿದೆ ಎಂದು ತೈಲ ಕಂಪನಿಗಳು ತಿಳಿಸಿವೆ. ಹೊಸ ದರದ ಅನ್ವಯ ಬೆಂಗಳೂರಿನಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 751 ರುಪಾಯಿ ಆಗಲಿದೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!