By : Oneindia Kannada Video Team
Published : April 05, 2017, 05:30

ಇದೀಗ ಜೈಲಿನಲ್ಲಿರುವವರನ್ನ ಭೇಟಿ ಮಾಡೋಕು ಬೇಕು ಆಧಾರ್ ಕಾರ್ಡ್

ರಾಜ್ಯದ ಎಲ್ಲಾ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಭೇಟಿ ಮಾಡಲು ಬರುವ ಅವರ ಸಂಬಂಧಿಗಳು, ಮಿತ್ರರು, ಆಪ್ತರಿಗೆ ಇನ್ನು ಮುಂದೆ ಆಧಾರ್‌ ಕಾರ್ಡ್ ಕಡ್ಡಾಯಗೊಳಿಸಿದೆ. ಹೆಚ್ಚಿನ ಮಾಹಿತಿಗೆ ಈ ವೀಡಿಯೊ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!