By: Oneindia Kannada Video Team
Published : March 20, 2017, 01:12

ಓಲಾ, ಉಬರ್ ಗೆ ಸಡ್ಡು ಹೊಡೆಯಲು ಬರ್ತಿದೆ 'ಎಚ್.ಡಿ.ಕೆ ಕ್ಯಾಬ್ಸ್'!

Subscribe to Oneindia Kannada

ಓಲಾ ಮತ್ತು ಉಬರ್ ವಿರುದ್ಧ ಬಂಡಾಯವೆದ್ದಿದ್ದ ಕ್ಯಾಬ್ ಚಾಲಕರು ಪ್ರತಿಭಟನೆ ನಡೆಸಿ ನಡೆಸಿ ಸುಸ್ತಾಗಿ ಕೊನೆಗೆ ತಮ್ಮದೇ ಸ್ವಂತ ಆ್ಯಪ್ ಹೊಂದುವ ಹಾದಿ ಹಿಡಿದಿದ್ದರು. ಅದರಂತೆ 'ಎಚ್.ಡಿ.ಕೆ ಕ್ಯಾಬ್ಸ್’ ಯುಗಾದಿಗೆ ಕಾರ್ಯಾರಂಭ ಮಾಡಲಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!