By : Oneindia Kannada Video Team
Published : April 17, 2017, 01:14

ಪರ್ವೇಜ್ ಮುಷರಫ್ ಗೆ ದೇವೇಗೌಡರನ್ನ ಹೋಲಿಸಿದ ಒಮರ್ ಅಬ್ದುಲ್ಲಾ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹಾಗೂ ಭಾರತದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಹೋಲಿಸಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ವಿರುದ್ಧ ಬಿಜೆಪಿ ಮುಖಂಡ ಸಿ.ಟಿ ರವಿ ಕಿಡಿಕಾರಿದ್ದಾರೆ. ಟ್ವಿಟ್ಟರಲ್ಲಿ ಒಮರ್ ವಿರುದ್ಧ ಟ್ವೀಟ್ಸ್ ಹರಿದು ಬರುತ್ತಿವೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!