• search
  • Live TV
By : Oneindia Video Kannada Team
Published : September 11, 2020, 09:50
Duration : 06:51

ಇದು ಅಪ್ಪಟ ಸುಳ್ಳು, ಇಲ್ಲಿದೆ ಸತ್ಯವಾದ ಕಥೆ

ಲಡಾಖ್ ಪೂರ್ವ ಪ್ರದೇಶಗಳಲ್ಲಿ ಸಂಘರ್ಷ ಹೆಚ್ಚಾಗುತ್ತಿದೆ" ಎಂದು ಉಲ್ಲೇಖಿಸಿದ ಪೋಸ್ಟ್ ಗಳು ಮತ್ತು ಬ್ರೇಕಿಂಗ್ ನ್ಯೂಸ್ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ. ಭಾರತ-ಚೀನಾ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ಕಾಮೆಂಟ್ ಗಳನ್ನು ಮಾಡಲಾಗುತ್ತಿದೆ. ಈ ಫೋಟೋಗಳ ಹಿಂದಿನ ಸತ್ಯ ಏನು ಎಂಬುದರ ಬಗ್ಗೆ "Oneindia" ಫ್ಯಾಕ್ಟ್ ಚೆಟ್ ನಡೆಸಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!