By: Oneindia Kannada Video Team
Published : January 09, 2017, 11:42

ಪೆಟ್ರೋಲ್ ಬಂಕ್ ಕಾರ್ಡ್ ಬಳಕೆ ಜನವರಿ ೧೩ ಕ್ಕೆ ಲಾಸ್ಟ OneIndia| Kannada

Subscribe to Oneindia Kannada

ನವದೆಹಲಿ, ಜ. 9: ಪೆಟ್ರೋಲ್ ಪಂಪ್ ಗಳಲ್ಲಿ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಗಳ ಬಳಕೆಯನ್ನು ಜ. 13ರವರಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಜ. 13ರಂದು ನಡೆಯಲಿರುವ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಘವು ತಿಳಿಸಿದೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!