• search
  • Live TV
By : Oneindia Video Kannada Team
Published : February 02, 2019, 11:14
Duration : 02:02

ಕಳೆದ ಹತ್ತು ವರ್ಷದಿಂದ ಏನು ಅಭಿವೃದ್ದಿಯೇ ಆಗಿಲ್ಲ..!

ಹಾಸನ ನಗರದಲ್ಲಿ ದೋಸ್ತಿ ಸರ್ಕಾರದ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣಾ ಸಂಪುಟ ಸಮಿತಿ ಸಭೆ ಇದಕ್ಕೆ ಸಾಕ್ಷಿಯಾಗಿದೆ.ಸಚಿವ ಎಚ್.ಡಿ. ರೇವಣ್ಣ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಮಧ್ಯೆ ವಾಕ್ಸಮರ ಏರ್ಪಟ್ಟಿತ್ತು. ಕಳೆದ ಹತ್ತು ವರ್ಷದಿಂದ ಹಾಸನ ಅಭಿವೃದ್ಧಿ ಕಾಣಲಿಲ್ಲ ಎನ್ನುವ ರೇವಣ್ಣ ಮಾತಿಗೆ ಕೆರಳಿದ ಗೋಪಾಲಸ್ವಾಮಿ, ನಮ್ಮ ಸಿದ್ದರಾಮಯ್ಯ ಸರ್ಕಾರದಲ್ಲಿ ಹಾಗಾದ್ರೆ ಏನೂ ಆಗಲಿಲ್ಲವೇ ಎಂದು ಗರಂ ಆದ್ರು. ರೀ ಗೋಪಾಲ್, ಸುಮ್ನೆ ಕೂತ್ಕಳ್ರಿ ಏನಾಗಿದೆ ಅಂತ ನನಗೆ ಗೊತ್ತಿದೆ ಎಂದು ಏರು ಧ್ವನಿಯಲ್ಲಿಯೇ ರೇವಣ್ಣ ಪ್ರತ್ಯುತ್ತರ ನೀಡಿದ್ರು. ಇವರಿಬ್ಬರ ಈ ಮಾತಿನ ಸಮರ ಸಭೆಯಲ್ಲಿ ಕೆಲಕಾಲ ಗೊಂದಲಕ್ಕೆ ಕಾರಣವಾಯಿತು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!