By: Oneindia Kannada Video Team
Published : October 21, 2017, 01:32

ಗುಜರಾತ್ ಚುನಾವಣೆ ಘೋಷಣೆ ವಿಳಂಬಕ್ಕೆ ಮೋದಿಯನ್ನ ತರಾಟೆಗೆ ತೊಗೊಂಡ ಪಿ ಚಿದಂಬರಂ

Subscribe to Oneindia Kannada

ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡದ ಚುನಾವಣೆ ನಿಯೋಗವನ್ನು ಕೇಂದ್ರದ ಮಾಜಿ ಸಚಿವ- ಕಾಂಗ್ರೆಸ್ ನ ಹಿರಿಯ ನಾಯಕ ಪಿ.ಚಿದಂಬರಂ ತರಾಟೆಗೆ ತೆಗೆದುಕೊಂಡಿದ್ದಾರೆ. "ಚುನಾವಣೆ ಆಯೋಗವು ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸುವ ಅಧಿಕಾರವನ್ನು ಪ್ರಧಾನಿ ಮೋದಿಗೆ ನೀಡಿದೆ" ಎಂದಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!