By: Oneindia Kannada Video Team
Published : February 25, 2017, 03:27

ಪಿ ವಿ ಸಿಂಧು ಐಎಎಸ್ ಅಧಿಕಾರಿಯಾಗಿ ಶೀಘ್ರದಲ್ಲೇ ನೇಮಕ

Subscribe to Oneindia Kannada

ಕಳೆದ ವರ್ಷ ನಡೆದಿದ್ದ ರಿಯೊ ಒಲಿಂಪಿಕ್ಸ್ ನ ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟಿದ್ದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು, ಶೀಘ್ರದಲ್ಲೇ ಆಂಧ್ರ ಪ್ರದೇಶ ಸರ್ಕಾರದಲ್ಲಿ ಐಎಎಸ್ ಶ್ರೇಣಿಯ ಹುದ್ದೆಯನ್ನು ಅಲಂಕರಿಸಲಿದ್ದಾರೆ ಎಂದು ಹೇಳಲಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!