By : Oneindia Kannada Video Team
Published : March 07, 2017, 01:19

ಪದ್ಮ ಕುಮಟಾ, ಕನ್ನಡದ ಹಿರಿಯ ನಟಿ ನಿಧನ

ರಂಗಭೂಮಿ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಕೋಟ್ಯಂತರ ಕನ್ನಡಿಗರಿಗೆ ಚಿರಪರಿಚಿತವಾಗಿದ್ದ ಹಿರಿಯ ನಟಿ ಪದ್ಮಾ ಕುಮುಟಾ (58) ಅವರು ಬೆಂಗಳೂರಿನಲ್ಲಿ ಮಾರ್ಚ್ 6 ರಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!