ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಸಂಘರ್ಷ ಕಾಬೂಲ್ ಮೇಲೆ ವೈಮಾನಿಕ ದಾಳಿ! ಶುರುವಾಗೇಬಿಡ್ತು ಯುದ್ಧ
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿಗಳು ಎದುರಾಗುತ್ತಿವೆ. ಅಫ್ಘಾನಿಸ್ತಾನ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 55 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಕಾಬೂಲ್ ಹೇಳಿದೆ. ಪಾಕಿಸ್ತಾನ ಕೂಡ ತರಾತುರಿಯಲ್ಲಿ ಮತ್ತೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದೆ.
Video Published On: Friday, Feb 27, 2026, 10:59 [IST]


Click it and Unblock the Notifications