ಭಾರತ-ಪಾಕ್ ಸಂಘರ್ಷ, ಕಾಶ್ಮೀರ.. UNನಲ್ಲಿ ಶೆಹಬಾಜ್ ಷರೀಫ್ ಹೇಳಿದ್ದೇನು?
ಪಾಕಿಸ್ತಾನವು ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ವೇದಿಕೆಯಲ್ಲಿ ಮತ್ತೊಮ್ಮೆ ಕಾಶ್ಮೀರ ವಿವಾದ ಹಾಗೂ 2025ರ ಸೇನಾ ಸಂಘರ್ಷದ ವಿಚಾರ ಪ್ರಸ್ತಾಪಿಸಿದೆ ಅಧಿವೇಶನದಲ್ಲಿ ಪಾಲ್ಗೊಂಡು ಶುಕ್ರವಾರ ಮಾತನಾಡಿರುವ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್, ಭಾರತದೊಂದಿಗೆ 2025ರ ಮೇ ತಿಂಗಳಲ್ಲಿ ನಡೆದ ಸೇನಾ ಸಂಘರ್ಷದ ವೇಳೆ ಸರಿಯಾದ ಸಮಯದಲ್ಲಿ ಮಧ್ಯಪ್ರವೇಶಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಹೇಳಿದ್ದಾರೆ.
Video Published On: Saturday, Sep 26, 2026, 11:48 [IST]


Click it and Unblock the Notifications
