By : Oneindia Kannada Video Team
Published : May 24, 2017, 12:26

ಪ್ರೋ ಕಬಡ್ಡಿ ಲೀಗ್ ನಿಂದ ಪಾಕಿಸ್ತಾನ ಔಟ್ ಎಂದ ಭಾರತ ಸರ್ಕಾರ

ಐದನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್ (ಪಿಕೆಎಲ್) ಜೂನ್ 25ರಂದು ಆರಂಭವಾಗಲಿದ್ದು, ಪಿಕೆಎಲ್ ನಲ್ಲಿ ಭಾಗವಹಿಸಲು ಪಾಕಿಸ್ತಾನದ ಆಟಗಾರರಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ಕ್ರೀಡಾ ಸಚಿವ ವಿಜಯ್ ಗೋಯಲ್ ಸ್ಪಷ್ಟಪಡಿಸಿದ್ದಾರೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!