By: Oneindia Kannada Video Team
Published : December 27, 2016, 11:59

ಪಾಕಿಸ್ತಾನ 10 ಹೋಳಾಗಲಿದೆ : ರಾಜನಾಥ್ ಸಿಂಗ್

Subscribe to Oneindia Kannada

ಪಾಕಿಸ್ತಾನ ಕೂಡಲೆ ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುವುದು ನಿಲ್ಲಿಸದಿದ್ದರೆ ಪಾಕಿಸ್ತಾನ 10 ಹೋಳಾಗಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಯೋತ್ಪಾದನೆಯನ್ನು ಬೆಂಬಲಿಸುತ್ತ ಭಾರತವನ್ನು ಅಸ್ಥಿರಗೊಳಿಸಲು ಪಾಕಿಸ್ತಾನ ಯತ್ನಿಸುತ್ತಿದೆ. ಹೀಗೇ ಮುಂದುವರಿದರೆ ಭಾರತದ ಸೇನೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಸಿದ್ದಾರೆ. ರಾಷ್ಟ್ರಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ನೆನಪಿಗಾಗಿ ಶಾಹಿದಿ ದಿವಸ್ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!