• search
  • Live TV
By : Oneindia Video Kannada Team
Published : September 20, 2019, 06:00
Duration : 01:06

ವಿರಾಟ್ ಬ್ಯಾಟಿಂಗನ್ನು ಹಾಡಿ ಹೊಗಳಿದ ಪಾಕ್ ಕ್ರಿಕೆಟಿಗ. | Virat Kohli

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರು ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನಲ್ಲಿ ಪಾತ್ರ ವಹಿಸಿದರು. ಅವರ ಬ್ಯಾಟಿಂಗ್ ಬಗ್ಗೆ ಪಾಕಿಸ್ತಾನದ ಕ್ರಿಕೆಟರ್ ಶಾಹಿದ್ ಅಫ್ರಿದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!