By: Oneindia Kannada Video Team
Published : May 31, 2017, 01:41

ಗಂಡನ ಹಾದಿ ತುಳಿದ ಪಾರ್ವತಮ್ಮ ರಾಜ್ ಕುಮಾರ್

Subscribe to Oneindia Kannada

ಅಂಧತ್ವದ ಕತ್ತಲಿನಲ್ಲಿ ಇರುವ ಜನರ ಬದುಕಿನಲ್ಲಿ ಆಶಾಕಿರಣ ಮೂಡಿಸಲು ಕನ್ನಡ ಚಿತ್ರರಂಗದ ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ನೇತ್ರದಾನ ಮಾಡಿ ಸಮಾಜಕ್ಕೆ ಮಾದರಿ ಆದರು. ಇದೀಗ ಪತಿಯ ಹಾದಿಯಲ್ಲೇ ಧರ್ಮಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಕೂಡ ಸಾಗಿದ್ದಾರೆ. ಜೀವನದುದ್ದಕ್ಕೂ ಪತಿ ಡಾ.ರಾಜ್ ಆದರ್ಶ ಪಾಲಿಸಿದ್ದ ಪತ್ನಿ ಪಾರ್ವತಮ್ಮ, ಸಾವಿನ ನಂತರವೂ ಅದೇ ಮಾರ್ಗವನ್ನ ಅನುಸರಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!