By : Oneindia Kannada Video Team
Published : May 31, 2017, 11:17

ಪಾರ್ವತಮ್ಮ ರಾಜಕುಮಾರ್ ವಿಧಿವಶ

ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (78)ಅವರು ಬುಧವಾರ ಬೆಳಗ್ಗೆ 4.40 ರ ಸುಮಾರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ, ಡಾ ರಾಜ್ ಕುಮಾರ್ ಧರ್ಮಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಇಂದು ಬೆಳಿಗ್ಗೆ 4.40ಕ್ಕೆ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನದ ಗೌರವಾರ್ಥ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಿತ್ರ ಮಂದಿರಗಳು ಬಂದ್ ಆಗಲಿವೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!