By: Oneindia Kannada Video Team
Published : June 01, 2017, 06:18

ಕಂಠೀರವ ಸ್ಟುಡಿಯೋದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅಂತಕ್ರಿಯೆ | ಈ ವೀಡಿಯೋ ನೋಡಿ

Subscribe to Oneindia Kannada

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜ್ ಸಮಾಧಿ ಸಮೀಪದಲ್ಲೇ ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿ ನಿರ್ಮಾಣವಾಗುತ್ತಿದೆ. ಡಾ. ರಾಜ್ ಅವರಿಗೆ ಸರಿಯಾಗಿ ಅಂತಿಮ ಸಂಸ್ಕಾರ ನೆರವೇರಿಸಲು ಆಗಲಿಲ್ಲ. ಪಾರ್ವತಮ್ಮ ನವರಿಗೆ ಸರಿಯಾಗಿ ಸಂಸ್ಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ. ಬುಧವಾರ(ಮೇ 31) ಸಂಜೆ ಅಂತಿಮ ವಿಧಿ ವಿಧಾನ ನಡೆಯಲಿದೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!