By: Oneindia Kannada Video Team
Published : March 22, 2017, 01:54

ಹೆದ್ದಾರಿಗಳಲ್ಲಿ ಪ್ರತಿ 40 ಕಿಲೋಮೀಟರ್ ಗೆ ಒಂದು ಗಸ್ತು ವಾಹನ,ಆಂಬುಲೆನ್ಸ್

Subscribe to Oneindia Kannada

ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ ಟೋಲ್ ಗೇಟ್ ಳಿಂದ ಸುಮಾರು 40 ಕಿ.ಮೀ ವ್ಯಾಪ್ತಿಗೆ ಒಂದರಂತೆ ಗಸ್ತು ವಾಹನ, ಅಂಬ್ಯುಲೆನ್ಸ್ ಮತ್ತು ಕ್ರೇನ್ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು..

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!