ಕಬಡ್ಡಿ ಅಭಿಮಾನಿಗಳಿಗೆ ಗುಡ್ ನ್ಯೂಸ್!! ಪವನ್ ಸೆಹ್ರಾವತ್ ಸ್ಪೆಷಲ್ ಎಂಟ್ರಿ
Published : December 02, 2022, 05:20
ತಮಿಳ್ ತಲೈವಾಸ್ ತಂಡದ ಸ್ಟಾರ್ ರೈಡರ್ ಪವನ್ ಶೆರಾವತ್, ಇದೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಆಟಗಾರನಾಗಿ ಅಲ್ಲ ಬದಲಾಗಿ ವೀಕ್ಷಕ ವಿವರಣೆಗಾರರಾಗಿ ಪವನ್ ಶೆರಾವತ್ ಕಬಡ್ಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.