By: Oneindia Kannada Video Team
Published : July 13, 2017, 04:11

ಮಾತು ಮಾತಿಗೂ ಪೆಟ್ರೋಲ್ ಡೀಸೆಲ್ ಬಂಧ್ ಕರೆ ಕೊಟ್ರೆ ಮಾಲೀಕರ ಮೇಲೆ ಬೀಳುತ್ತೆ ಕೇಸ್

Subscribe to Oneindia Kannada

ಪೆಟ್ರೋಲ್ ಬಂಕ್ ಮಾಲೀಕರೇ, ಕೆಲಸಗಾರರೇ ಇನ್ಮೇಲೆ ಪದೇ ಪದೇ ಮುಷ್ಕರ ಮಾಡಿದರೆ ಅಥವಾ ಬಂಕ್ ಮುಚ್ಚುವ ದುಸ್ಸಾಹಸಕ್ಕೇ ಏನಾದ್ರೂ ಕೈ ಹಾಕಿದರೆ ಹುಷಾರ್..! ನಿಮ್ಮ ಮೇಲೆ ಕೇಸ್ ಜಡಿಯಲಾಗುತ್ತದೆ. ಹೀಗೆಂದು ಕಟ್ಟಪ್ಪಣೆ ಮಾಡಿರುವುದು ಮೈಸೂರು ಜಿಲ್ಲಾಧಿಕಾರಿ ರಂದೀಪ್.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!