By : Oneindia Kannada Video Team
Published : April 03, 2018, 02:21

ಪೆಟ್ರೋಲ್ ಡಿಸೇಲ್ ಬೆಲೆ 18 ಪೈಸೆಗೆ ಏರಿಕೆ ಕೇಂದ್ರ ಸರ್ಕಾರದ ಮೇಲೆ ಸಿದ್ದು ಫುಲ್ ಗರಂ

ಇಂಧನ ಬೆಲೆ ಪದೇ ಪದೇ ಏರಿಕೆ ಆಗುತ್ತಲೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದ ವಿರುದ್ಧ ವ್ಯಂಗ್ಯದ ಛಾಟಿ ಬೀಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿರುವ ಮುಖ್ಯಮಂತ್ರಿಗಳು, ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಕಾರ್ಟೂನನ್ನು ಬಳಸಿ ಕೇಂದ್ರಕ್ಕೆ ಕುಟುಕಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!