By : Oneindia Kannada Video Team
Published : May 16, 2017, 12:49

ಪೆಟ್ರೋಲ್ ಡೀಸೆಲ್ ಗ್ರಾಹಕರಿಗೆ ಗುಡ್ ನ್ಯೂಸ್

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಈ ಬಾರಿ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಈ ಇಳಿಕೆ ಮಾಡಲಾಗಿದೆ. ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇದು ಒಂದಷ್ಟು ನೆಮ್ಮದಿ ತರಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!