By: Oneindia Kannada Video Team
Published : April 01, 2017, 03:58

ಪೆಟ್ರೋಲ್ ಬೆಲೆ ಲೀಟರ್ ಗೆ ರು. 3.77 ಡೀಸೆಲ್ ಬೆಲೆ ಲೀಟರ್ ಗೆ ರು. 2.91 ಇಳಿಕೆಯಾಗಿದೆ.

Subscribe to Oneindia Kannada

ಸಾರ್ವಜನಿಕ ಉದ್ದಿಮೆಯ ತೈಲ ಕಂಪೆನಿಗಳು ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ದರದಲ್ಲಿ ಭಾರೀ ಇಳಿಕೆಯಾಗಿದೆ. ಮಾರ್ಚ್ 31ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆ ಲೀಟರ್ ಗೆ ರು. 3.77 ಡೀಸೆಲ್ ಬೆಲೆ ಲೀಟರ್ ಗೆ ರು. 2.91 ಇಳಿಕೆಯಾಗಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!