By: Oneindia Kannada Video Team
Published : June 01, 2017, 06:22

ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದು ಲೀಟರ್ ಗೆ ರೂ.1.23 ಡೀಸೆಲ್ ಬೆಲೆ ಲೀಟರ್ ಗೆ ರೂ.0.89

Subscribe to Oneindia Kannada

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಈ ಬಾರಿ ಏರಿಕೆಯಾಗಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ 1.23 ರು. ಡೀಸೆಲ್ ಲೀಟರ್ ಗೆ 0.89 ಪೈಸೆ ಏರಿಕೆಯಾಗಿದೆ. ಪರಿಷ್ಕೃತ ದರಗಳು ಇಂದು (ಮೇ 31)ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!