By: Oneindia Kannada Video Team
Published : April 17, 2017, 04:03

ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದು ಲೀಟರ್ ಗೆ ರೂ.1.39 ಡೀಸೆಲ್ ಬೆಲೆ ಲೀಟರ್ ಗೆ ರೂ.1.04

Subscribe to Oneindia Kannada

ಸಾರ್ವಜನಿಕ ಉದ್ದಿಮೆಯ ತೈಲ ಕಂಪೆನಿಗಳು ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ದರದಲ್ಲಿ ಮತ್ತೆ ಏರಿಕೆಯಾಗಿದೆ. ಹಾಗಾಗಿ ಭಾನುವಾರದಿಂದ ಪೆಟ್ರೋಲ್ ಬೆಲೆ ಲೀಟರ್ ಗೆ ರೂ.1.39 ಡೀಸೆಲ್ ಬೆಲೆ ಲೀಟರ್ ಗೆ ರೂ.1.04 ಏರಿಕೆಯಾಗಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!