By : Oneindia Kannada Video Team
Published : March 05, 2018, 08:46

ಲಾಲ್ ಬಾಗ್ ನಲ್ಲಿ ಫೋಟೋಶೂಟ್ ಬ್ಯಾನ್

ಈಗಾಗಲೇ ಕಬ್ಬನ್ ಪಾರ್ಕ್ ನಲ್ಲಿ ವಾಣಿಜ್ಯ ಉದ್ದೇಶದ ಛಾಯಾಗ್ರಹಣವನ್ನು ನಿಷೇಧಿಸಿದ್ದು, ಇದೀಗ ಲಾಲ್ ಬಾಗ್ ನಲ್ಲಿಯೂ ಚಿತ್ರೀಕರಣವನ್ನು ನಿಷೇಧಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಸಸ್ಯ ಕಾಶಿ ಲಾಲ್ ಬಾಗ್ ನಲ್ಲಿ ಪ್ರಕೃತಿ ಸೊಬಗನ್ನು ಆಸ್ವಾದಿಸುವುದನ್ನು ಬಿಟ್ಟು ಹಲವರು ವೈಭವೀಕರಣದ ಪೋಟೊ ಶೂಟಿಂಗ್ ಮೂಲಕ ಉದ್ಯಾನದ ಸುಂದರ ತಾಣಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದರು. ಕೆಲವರಂತೂ ಫ್ಲ್ಯಾಷ್ ಹಾಕಿಕೊಂಡು ದೊಡ್ಡ ದೊಡ್ಡ ಕ್ಯಾಮರಾಗಳನ್ನು ತಂದು ಫೋಟೊ ಶೂಟ್ ಮಾಡುತ್ತಿದ್ದರು. ಇದರಿಂದ ಉದ್ಯಾನದ ಪರಿಸರಕ್ಕೆ ತೊಂದರೆಯಾಗುತ್ತಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!