By: Oneindia Kannada Video Team
Published : October 19, 2017, 02:47

ಮೊಟ್ಟಮೊದಲ ಬಾರಿಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಶಬರಿಮಲೈಗೆ ಭೇಟಿ

Subscribe to Oneindia Kannada

Kerala Chief Minister Pinarayi Vijayan on Tuesday (Oct 17) visited the famed Sabarimala temple to review arrangements for the 3 month ‘Mandalam-Makaravilakku’ pilgrimage season of Lord Ayyappa.
ಇದೇ ಮೊದಲ ಬಾರಿಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುರಾಣಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಯಲಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ (ಅ 17) ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ಮೂರು ತಿಂಗಳುಗಳ ಕಾಲ ನಡೆಯುವ 'ಮಂಡಲ ಮಕರವಿಳಕ್ಕು' ಕಾರ್ಯಕ್ರಮದ ಪೂರ್ವತಯಾರಿಯನ್ನು ವೀಕ್ಷಿಸಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!